March 29, 2026
download (1) (1)

ಅಪರೂಪ ಹಾಗೂ ಗಂಭೀರ ಕಾಯಿಲೆಯಿಂದ ಬಳಲುತ್ತಿದ್ದ 8 ತಿಂಗಳ ಶಿಶುವಿಗೆ ಕೆಎಲ್‌ಇ ವೈದ್ಯರು ಶಸ್ತ್ರಚಿಕಿತ್ಸೆ ನೆರವೇರಿಸಿ ಮರುಜನ್ಮ ನೀಡಿದ್ದಾರೆ. ಶಸ್ತ್ರ ಚಿಕಿತ್ಸೆಯಲ್ಲಿ ವೈದ್ಯರ ತಂಡ ಯಶಸ್ವಿಯಾಗಿದೆ. ಮಗು ಅವಧಿಗೆ ಮುನ್ನ ಜನಿಸಿದ್ದರಿಂದ ತೂಕ ಕಡಿಮೆ ಇತ್ತು. ಅಪರೂಪದ ಕಾಯಿಲೆ ಇರುವುದು ತಿಳಿದು ಬಂದಿತ್ತು.

  • ಅಪರೂಪ ಹಾಗೂ ಗಂಭೀರ ಕಾಯಿಲೆಯಿಂದ ಬಳಲುತ್ತಿದ್ದ 8 ತಿಂಗಳ ಮಗುವಿಗೆ ಶಸ್ತ್ರಚಿಕಿತ್ಸೆ ಯಶಸ್ವಿ.
  • ಮಗುವಿಗೆ ಶಸ್ತ್ರಚಿಕಿತ್ಸೆ ನೆರವೇರಿಸಿ ಪ್ರಾಣ ಉಳಿಸಿದ ಕೆಎಲ್‌ಇ ವೈದ್ಯರ ತಂಡ.
  • ಕೇವಲ 7 ದಿನಗಳಲ್ಲಿ ಶಿಶು ಸಂಪೂರ್ಣವಾಗಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ಮರಳಿದೆ.

Leave a Reply

Your email address will not be published. Required fields are marked *

ಅನಿಲ ಶೆಟ್ಟಿ ಉಪಸಂಪಾದಕರು:9241000555