ಪರಮಾನಂದವಾಡಿ
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಪರಮಾನಂದವಾಡಿ
ಗ್ರಾಮದ ಯೋಧರಾದ ಶ್ರೀ ಬಸವರಾಜ ವಾಳಕೆ ಅವರು ಕಾರ್ಯನಿರತರಾದ ಸಂದರ್ಭದಲ್ಲಿ ಅಪಘಾತಕ್ಕಿಡಾಗಿ ನಿಧನರಾಗಿದ್ದು, ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಗೌರವ ನಮನ ಸಲ್ಲಿದ ಲೋಕಸಭಾ ಸದಸ್ಯರಾದ ಸನ್ಮಾನ್ಯ ಶ್ರೀ ಜಗ್ಗೇಶ್ ಶೆಟ್ಟರ್
