March 29, 2026
WhatsApp Image 2026-02-18 at 17.29.16

ಕೊಪ್ಪಳ ಜಿಲ್ಲೆಯಲ್ಲಿ ಅನಧಿಕೃತವಾಗಿ ಮರಳು ಹಾಗೂ ಮುರಂ ಸಾಗಾಣಿಕೆಯನ್ನು ತಡೆಗಟ್ಟಿ ತಪ್ಪಿತಸ್ಥರಿಗೆ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಿ, ರಾಜ್ಯಾಧ್ಯಕ್ಷರಾದ ಶ್ರೀ ಟಿ.ಎ ನಾರಾಯಣಗೌಡರ ಕರ್ನಾಟಕ ರಕ್ಷಣಾ ವೇದಿಕೆ ಕೊಪ್ಪಳ ಜಿಲ್ಲಾ ನಿಯೋಗದಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ. ರಾಮ್ ಎಲ್ ಅರಸಿದ್ದಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

Leave a Reply

Your email address will not be published. Required fields are marked *

ಅನಿಲ ಶೆಟ್ಟಿ ಉಪಸಂಪಾದಕರು:9241000555