May 30, 2026
WhatsApp Image 2026-04-06 at 4.15.46 PM

#ಬೆಳಗಾವಿ

ಬೆಳಗಾವಿ: ಭೂದಾಖಲೆಗಳ ಇಲಾಖೆಯಲ್ಲಿ ಕಳೆದೆರಡು ದಶಕದಿಂದ ಕಾರ್ಯ ನಿರ್ವಹಿಸುತ್ತಿರುವ ಪರವಾನಗಿ ಭೂಮಾಪಕರ ಸೇವೆಯನ್ನು ‘ಒಂದು ಬಾರಿ ವಿಶೇಷ ನೇಮಕಾತಿ‘ ಅಡಿ ಕಾಯಂಗೊಳಿಸಬೇಕು ಎಂದು ಒತ್ತಾಯಿಸಿ ಅಖಿಲ ಕರ್ನಾಟಕ ಸರ್ಕಾರಿ ಪರವಾನಗಿ ಭೂಮಾಪಕರ ಸಂಘದವರು ನಗರದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದರು.

Leave a Reply

Your email address will not be published. Required fields are marked *

ಅನಿಲ ಶೆಟ್ಟಿ ಉಪಸಂಪಾದಕರು:9241000555