ಚಂಡೀಗಢದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗೆ ವೈದ್ಯೆಯಾಗಿ ಸೇರಿದ ಡಾ. ಪ್ರಭ್ಲೀನ್ ಕೌರ್, ಅಲ್ಲಿನ ಅಮಾನವೀಯ ಪದ್ಧತಿಯನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ಆಸ್ಪತ್ರೆಯ ಆಡಳಿತ ಮಂಡಳಿಯ ಧೋರಣೆ ಇಷ್ಟವಾಗದೆ, ಸೇರಿದ ಮೊದಲ ದಿನವೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಹೊರಬಂದಿದ್ದಾರೆ.

WhatsApp us
ಅನಿಲ ಶೆಟ್ಟಿ ಉಪಸಂಪಾದಕರು:9241000555