ರಾಯಬಾಗ ತಾಲೂಕಿನ ಬೆಕ್ಕೇರಿ ಗ್ರಾಮದಲ್ಲಿ ಲಕ್ಕವ್ವದೇವಿ ಜಾತ್ರಾಮಹೋತ್ಸವ ಅಂಗವಾಗಿ ಸೈಕ್ಲೋಥಾನ ಜರುಗಿತು.ಸೈಕ್ಲೋಥಾನಗೆ ಬೆಳಗಾವಿಯ ಕೆಎಂಎಫ್ ನಿರ್ದೇಶಕ,ಮಾಜಿ ವಿಧಾನಪರಿಷತ ಸದಸ್ಯ ವಿವೇಕರಾವ ಪಾಟೀಲಯವರು ಸೈಕಲ ಚಲಾಯಿಸುವ ಮೂಲಕ ಚಾಲನೆಯನ್ನು ನೀಡಿದರು.

WhatsApp us
ಅನಿಲ ಶೆಟ್ಟಿ ಉಪಸಂಪಾದಕರು:9241000555