ನವದೆಹಲಿ:
ಸಿಜೆಪಿ (CJP) ವಕ್ತಾರರು ಇಂದು ನವದೆಹಲಿಯ ಕಾನ್‌ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಡಾ. ಜಿತೇಂದ್ರ ಸಿಂಗ್ ಅವರನ್ನು ಭೇಟಿಯಾಗಿ ಪ್ರಮುಖ ಚರ್ಚೆ ನಡೆಸಿದರು.
ಈ ಭೇಟಿಯ ವೇಳೆ ಸಿಜೆಪಿ ಪ್ರತಿನಿಧಿಗಳು ಕೇಂದ್ರ ಸರ್ಕಾರದ ಮುಂದೆ ತಮ್ಮ ಮೂರು ಪ್ರಮುಖ ಬೇಡಿಕೆಗಳನ್ನು ಮಂಡಿಸಿದರು. ಸಿಜೆಪಿ ವಕ್ತಾರರು ಮಂಡಿಸಿದ ಈ ಮೂರು ಬೇಡಿಕೆಗಳನ್ನು ಸುದೀರ್ಘವಾಗಿ ಪರಿಶೀಲಿಸಿದ ಕೇಂದ್ರ ಸರ್ಕಾರ, ಅವುಗಳಲ್ಲಿ ಎರಡು ಬೇಡಿಕೆಗಳನ್ನು ಈಡೇರಿಸಲು ತಕ್ಷಣವೇ ಸಮ್ಮತಿ ಸೂಚಿಸಿದೆ ಎಂದು ತಿಳಿದುಬಂದಿದೆ.
ಉಳಿದಂತೆ ಮೂರನೇ ಬೇಡಿಕೆಯ ಕುರಿತು ಮುಂದಿನ ದಿನಗಳಲ್ಲಿ ಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದ್ದಾರೆ. ಈ ಸಭೆಯ ನಂತರ ಮಾತನಾಡಿದ ಸಿಜೆಪಿ ವಕ್ತಾರರು, ಕೇಂದ್ರ ಸರ್ಕಾರದ ಈ ಸಕಾರಾತ್ಮಕ ನಿರ್ಧಾರಕ್ಕೆ ಧನ್ಯವಾದ ಮತ್ತು ಸಂತಸ ವ್ಯಕ್ತಪಡಿಸಿದ್ದಾ
